ಚಾಮರಾಜನಗರ: ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಆನೆ ದಾಳಿ, ಸ್ಥಳದಲ್ಲೇ ಸಾವು!

ಚಾಮರಾಜನಗರ: ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಮಹಿಳಾ ಭಕ್ತೆ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಕೊಂದಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ದ ಯಾತ್ರಾಸ್ಥಳವಾದ ಮಲೆಮಹದೇಶ್ವರಬೆಟ್ಟಕ್ಕೆ ಮಾದಪ್ಪನ ದರ್ಶನ ಪಡೆಯಲು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಆನೆ ತಲೆದಿಂಬ ಎಂಬ ಪ್ರದೇಶದಲ್ಲಿ ಏಕಾಏಕಿ ಆನೆ ದಾಳಿ ನಡೆಸಿ ಈ ಘಟನೆ ನಡೆದಿದೆ. ಲೋಕಸಭಾ ಚುನಾವಣೆಗೆ ದಿನಗಣನೆ ಶುರು: ಕಾಂಗ್ರೆಸ್ ವಾಗ್ದಾನ ವಿರುದ್ಧ ಕೆಂಡಕಾರಿದ ಜನತೆ! ಮೃತ ಲಕ್ಷ್ಮೀಯು ಮಗ ಚಿರಾಗ್ ಸೇರಿ ಸಂಬಂಧಿಕರಾದ … Continue reading ಚಾಮರಾಜನಗರ: ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಆನೆ ದಾಳಿ, ಸ್ಥಳದಲ್ಲೇ ಸಾವು!