ಭೀಕರ ರೈಲು ಅಪಘಾತ: ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ, ಹೊತ್ತಿ ಉರಿದ ಬೋಗಿ!

ಚೆನ್ನೈ:- ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು 2 ಬೋಗಿಗಳಿಗೆ ಬೆಂಕಿ ಬಿದ್ದಿರುವ ಘಟನೆ ತಮಿಳುನಾಡಿನಲ್ಲಿ ಜರುಗಿದೆ. ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ: ವಿವಾದದ ಕಿಡಿ ಹೊತ್ತಿಸಿದ ಯತ್ನಾಳ್! ಘಟನೆಯಲ್ಲಿ ಸಾಕಷ್ಟು ಮಂದಿ, ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಮೈಸೂರಿನಿಂದ ದರ್ಭಾಂಗ್ ಮಾರ್ಗವಾಗಿ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸ್ಥಳಕ್ಕೆ ಶೀಘ್ರದಲ್ಲೇ ರಕ್ಷಣಾ ಪಡೆ ಆಗಮಿಸಿದೆ. … Continue reading ಭೀಕರ ರೈಲು ಅಪಘಾತ: ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ, ಹೊತ್ತಿ ಉರಿದ ಬೋಗಿ!