Virat Kohli: ಬೆಂಗಳೂರಿನ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ದಾಖಲಾಯ್ತು FIR!
ಬೆಂಗಳೂರು :- ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. ಅವಧಿಗೂ ಮೀರಿ ರಾತ್ರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಕಬ್ಬನ್ಪಾರ್ಕ್ ಠಾಣೆಯಲ್ಲಿ FIR ದಾಖಲಾಗಿದೆ. Bengaluru: ಧಗಧಗ ಹೊತ್ತಿ ಉರಿದ ಬಿಎಂಟಿಸಿ ಬಸ್: ಪ್ರಯಾಣಿಕರು ಸೇಫ್ ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿ ವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರ ರಾತ್ರಿ … Continue reading Virat Kohli: ಬೆಂಗಳೂರಿನ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ದಾಖಲಾಯ್ತು FIR!
Copy and paste this URL into your WordPress site to embed
Copy and paste this code into your site to embed