ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ: ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ!

ಕೇಂದ್ರ ಸರ್ಕಾರಿ ನೌಕರರು ಪ್ರತಿ ವರ್ಷದಂತೆ ಈ ವರ್ಷವು ಜುಲೈ ತಿಂಗಳ ತುಟ್ಟಿಭತ್ಯೆ (DA) ಮತ್ತು ತುಟ್ಟಿ ಪರಿಹಾರ (DR) ಘೋಷಣೆಗೆ ಕಾಯುತ್ತಿದ್ದಾರೆ. ಪ್ರತಿ ಆರು ತಿಂಗಳಿಗೊಮ್ಮೆ ಹೆಚ್ಚಾಗುವ ತುಟ್ಟಿಭತ್ಯೆ ಜನವರಿಯದ್ದು ಘೋಷಣೆ ಆಗಿದ್ದು, 2024ರ ಜುಲೈ ತಿಂಗಳದ್ದು ಘೋಷಣೆ ಬಾಕಿ ಇದೆ. ಈ ಪರಿಷ್ಕರಣೆ ಲಕ್ಷಾಂತರ ನೌಕರರಿಗೆ ಹಣದುಬ್ಬರ ಸಮಸ್ಯೆ ಸರಿದೂಗಿಸಲು ಸಹಾಯವಾಗುತ್ತದೆ. ಈ ವರ್ಷದ ಎರಡನೇ ತುಟ್ಟಿಭತ್ಯೆ, ತುಟ್ಟಿ ಪರಿಹಾರ ಘೋಷಣೆಗೆ ಸಾಮಾನ್ಯವಾಗಿ ಸೆಪ್ಟಂಬರ್ ತಿಂಗಳಲ್ಲಿ ಆಗುತ್ತದೆ. ವರದಿಗಳ ಪ್ರಕಾರ, ಈ ಬಾರಿ ಶೇ.3 … Continue reading ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ: ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ!