ಹಾಸನ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ; ಬುದ್ದಿಮಾಂಧ್ಯೆ ಮೇಲೆ ಅತ್ಯಾಚಾರ
ಹಾಸನ : ಹಾಸನ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ಬುದ್ಧಿಮಾಂಧ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೇಲೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಬಾಲಕಿಯ ಪಕ್ಕದ ಮನೆಯ ನಿವಾಸಿಯಿಂದಲೇ ಹೀನಕೃತ್ಯ ನಡೆದಿದೆ. ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ ಬುದ್ಧಿಮಾಂದ್ಯ ಬಾಲಕಿಯ ಪೋಷಕರು ಸಂಬಂಧಿಕರೊಬ್ಬರ ಬೀಗರ ಊಟಕ್ಕೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಒಬ್ಬಳೇ ಇದ್ದ ಬುದ್ಧಿಮಾಂದ್ಯ ಬಾಲಕಿಯನ್ನು ಚಾಕಲೆಟ್ ಕೊಡುವ ನೆಪದಲ್ಲಿ ಪುಸಲಾಯಿಸಿ, ಅತ್ಯಾಚಾರ ಎಸಗಿದ್ದಾನೆ. ಸಂಜೆ ವೇಳೆಗೆ ಪೋಷಕರು ಬಂದಾಗ … Continue reading ಹಾಸನ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ; ಬುದ್ದಿಮಾಂಧ್ಯೆ ಮೇಲೆ ಅತ್ಯಾಚಾರ
Copy and paste this URL into your WordPress site to embed
Copy and paste this code into your site to embed