ಮಂಡ್ಯ: ಮತದಾನ ಮಾಡಿ ಬಂದು ವೃದ್ದ ಸಾವನ್ನಪ್ಪಿರುವ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಚನ್ನೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಚನ್ನೇಗೌಡನ ದೊಡ್ಡಿ ಗ್ರಾಮದ ಕುಂದೂರಯ್ಯ(85) ಮೃತ ವೃದ್ದರಾಗಿದ್ದು,
ಅನಾರೋಗ್ಯದಿಂದ ನರಳುತ್ತಿದ್ದರು. ಆದರೂ ಕೂಡ ಇಂದು ಕುಟುಂಬಸ್ಥರ ಜೊತೆ ಬಂದು ಮತದಾನ ಮಾಡಿದ್ದರು. ಆದ್ರೆ ಮತದಾನ ಮಾಡಿ ಹೋದ ಕೆಲ ಸಮಯದಲ್ಲೆ ವೃದ್ದ ಸಾವನ್ನಪ್ಪಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)