Hubballi: ಅಧಿವೇಶನದಲ್ಲಿ ಶಿಕ್ಷಕರ ಬೇಡಿಕೆ ಚರ್ಚೆಗೆ ಅವಕಾಶ, ಸಭಾಪತಿ ಬಸವರಾಜ ಹೊರಟ್ಟಿ ಭರವಸೆ!

ಹುಬ್ಬಳ್ಳಿ: ಕನ್ನಡ ಶಾಲೆಗಳಿಗೆ ಅನುದಾನ ನೀಡಬೇಕೆಂದು ಮುಖ್ಯಮಂತ್ರಿಗೂ ಮನವರಿಕೆ ಮಾಡುವೆ. ಸುಮಾರು 170 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಸರ್ಕಾರಕ್ಕೆ ಇದು ದೊಡ್ಡದಲ್ಲ. ಈ ಕುರಿತು ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಚರ್ಚೆಗೆ ಅವಕಾಶ ನೀಡಿ ಇದಕ್ಕೆ ಪರಿಹಾರ ನೀಡುವ ವಿಶ್ವಾಸವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವ್ಯಕ್ತಪಡಿಸಿದರು. ರಶ್ಮಿಕಾ ಜೊತೆಗಿನ ಡೇಟಿಂಗ್ ನಿಜಾನಾ!? ಸ್ಪಷ್ಟನೆ ಕೊಟ್ಟ ತೆಲುಗು ನಟ! ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನೌಕರರ ಒಕ್ಕೂಟದ ವತಿಯಿಂದ “ನಮ್ಮ … Continue reading Hubballi: ಅಧಿವೇಶನದಲ್ಲಿ ಶಿಕ್ಷಕರ ಬೇಡಿಕೆ ಚರ್ಚೆಗೆ ಅವಕಾಶ, ಸಭಾಪತಿ ಬಸವರಾಜ ಹೊರಟ್ಟಿ ಭರವಸೆ!