ಚಾಮರಾಜನಗರ:- ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಇಬ್ಬರು ಬೈಕ್ ಸವಾರರು ಬಲಿಯಾದ ಘಟನೆ ಜರುಗಿದೆ.
Mandya: ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಎಕ್ಸ್ಪ್ರೆಸ್ ವೇಯಲ್ಲಿ ಚಾಲಕ ಗಂಭೀರ!
ಮಹಾದೇವಸ್ವಾಮಿ ಹಾಗೂ ನಾಗೇಂದ್ರ ಎಂಬುವವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪಘಾತದ ಬಳಿಕ ಕಾರು ನಿಲ್ಲಿಸದೇ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಗುಂಡ್ಲುಪೇಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.