Breaking News: ಫ್ಲೈ ಓವರ್ ಮೇಲಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ. ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ: ಹೊಸ ನಿಯಮ ಜಾರಿಗೆ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಸ್ಪಾಟ್ ಡೆತ್ ಆಗಿದ್ದಾರೆ. ಉಪ್ಪಾರ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೆಳಕಿಗೆ ಬಂದಿದೆ.