Breaking: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ… ಸ್ಥಳದಲ್ಲೇ ಬೈಕ್ ಸವಾರ ಸಾವು!

ವಿಜಯಪುರ:- ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ರಸ್ತೆಯಲ್ಲಿ ಜರುಗಿದೆ. ನೀರಿನ ಬಳಕೆ ಕಡಿಮೆ ಇರಲಿ… ಎಸ್ ಕೆ.ಫೌಂಡೇಶನ್ ವತಿಯಿಂದ ವಾಕಾಥಾನ್..! ಸುಮಾರು 30 ವಯಸ್ಸಿನ ಯುವಕ ಸಾವನ್ನಪ್ಪಿರುವುದು ಎಂದು ತಿಳಿದು ಬಂದಿದೆ. ಮೃತಪಟ್ಟಿರುವ ಯುವಕನ ಹೆಸರು ಮತ್ತು ವಿಳಾಸ ತಿಳಿದು ಬಂದಿಲ್ಲ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.