ಗನ್‌ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ಅನಾಮಿಕ, ಪ್ರಚಾರದ ವೇಳೆ ಭದ್ರತಾ ವೈಫಲ್ಯ?

ಬೆಂಗಳೂರು:– ಬೆಂಗಳೂರು ದಕ್ಷಿಣ ಕ್ಷೇತ್ರದ ಪ್ರಚಾರದ ವೇಳೆ ಗನ್ ಇಟ್ಟುಕೊಂಡು ಕ್ಯಾಂಟರ್ ಏರಿ ಸಿಎಂಗೆ ವ್ಯಕ್ತಿಯೊಬ್ಬ ಹಾರ ಹಾಕಿದ್ದು, ಭದ್ರತಾ ವೈಫಲ್ಯ ಎದುರಾಗಿದೆ. ಆತನ ಬಳಿ ಗನ್ ಇರುವುದನ್ನು ಪೊಲೀಸರು ಗಮನಿಸಿಲ್ಲ. ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿಯನ್ನು ರಿಯಾಜ್ ಎಂದು ಗುರುತಿಸಲಾಗಿದೆ. ಆತ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, 5 ವರ್ಷಗಳ ಹಿಂದೆ ರಿಯಾಜ್ ಮೇಲೆ ಕೊಲೆ ಯತ್ನವಾದ ಬಳಿಕ ಗನ್ ಪರವಾನಿಗೆ ಪಡೆದುಕೊಂಡಿದ್ದ ಎಂದು ತಿಳಿದು ಬಂದಿದೆ. ವಿನಯ್ ಕುಲಕರ್ಣಿಗೆ ಸಂಕಷ್ಟ: ಯೋಗೀಶ್ ಗೌಡ … Continue reading ಗನ್‌ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ಅನಾಮಿಕ, ಪ್ರಚಾರದ ವೇಳೆ ಭದ್ರತಾ ವೈಫಲ್ಯ?