ಕಲ್ಕಿ ಬುಜ್ಜಿ ಕಾರಿನ ಹಿಂದಿನ ಮಾಸ್ಟರ್ ಮೈಂಡ್ ಆನಂದ್ ಮಹೀಂದ್ರಾ

ಸದ್ಯ ಬುಜ್ಜಿ ಹೆಸರು ಸಖತ್ ಟ್ರೆಂಡಿಂಗ್ ನಲ್ಲಿದೆ. ಅಂದ ಹಾಗೆ ಇದು ಇಷ್ಟೊಂದು ಸದ್ದು ಮಾಡುತ್ತಿರುವುದಕ್ಕೆ ಕಾರಣ ಡಾರ್ಲಿಂಗ್ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರು ನಟಿಸಿರುವ ಕಲ್ಕಿ 2898 AD ಸಿನಿಮಾ. ಡಾರ್ಲಿಂಗ್​ ಪ್ರಭಾಸ್ ನಟನೆಯ ಕಲ್ಕಿ 2898 AD ಪ್ರೇಕ್ಷಕರಲ್ಲಿ ಬಹುನಿರೀಕ್ಷೆ ಹುಟ್ಟು ಹಾಕುತ್ತಿದೆ. ಈಗಾಗಲೇ ಟೀಸರ್ ಹಾಗೂ ಟ್ರೈಲರ್​ ಮೂಲಕ ಗಮನ ಸೆಳೆದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಇದೇ ಜೂನ್ 27ರಂದು ವಿಶ್ವದಾದಂತ್ಯ ರಿಲೀಸ್​ಗೆ ಸಿದ್ಧವಾಗಿದೆ. … Continue reading ಕಲ್ಕಿ ಬುಜ್ಜಿ ಕಾರಿನ ಹಿಂದಿನ ಮಾಸ್ಟರ್ ಮೈಂಡ್ ಆನಂದ್ ಮಹೀಂದ್ರಾ