ಆನಂದ್ ಮಹೀಂದ್ರಗೆ ಕೊಡಗಿನ ಸವಿನೆನಪು, ಹೂಡಿಕೆಯ ಹುರುಪು!

ಬೆಂಗಳೂರು: ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಗಣ್ಯ ಉದ್ಯಮಿ ಆನಂದ್ ಮಹೀಂದ್ರ ಕನ್ನಡದಲ್ಲೇ ಮಾತು ಆರಂಭಿಸಿದರು. ಅವರು 60 ವರ್ಷಗಳ ನೆನಪಿನಾಳಕ್ಕೆ ಜಾರಿ, 1960ರ ಆಚೀಚೆ ತಾವು ತಮ್ಮ ತಂದೆ-ತಾಯಿಗಳೊಂದಿಗೆ ಕೊಡಗಿನ ಕುಟ್ಟದಲ್ಲಿ ಬೆಳೆದ ದಿನಗಳ ಅನುಭವಗಳನ್ನು ಹಂಚಿಕೊಂಡರು. ಪಂಜಾಬಿನವರಾದ ತಾವು ಇಲ್ಲಿನ ಕಾಫಿ ಪ್ಲಾಂಟೇಶನ್ ನಲ್ಲಿ ಕಲಿತ ಪಾಠಗಳನ್ನೇ ಉದ್ಯಮದಲ್ಲೂ ಅಳವಡಿಸಿಕೊಂಡಿರುವುದಾಗಿ ಹೇಳಿದರು. 5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ/ತಾಲ್ಲೂಕಿಗೆ ಒತ್ತು: DCM ಡಿಕೆಶಿ! ಬಳಿಕ ಅವರು, ಮುಂದಿನ ಐದು ವರ್ಷಗಳಲ್ಲಿ ತಾವು ರಾಜ್ಯದಲ್ಲಿ … Continue reading ಆನಂದ್ ಮಹೀಂದ್ರಗೆ ಕೊಡಗಿನ ಸವಿನೆನಪು, ಹೂಡಿಕೆಯ ಹುರುಪು!