Facebook Twitter Instagram YouTube
    ಕನ್ನಡ English తెలుగు
    Friday, December 1
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಸಖತ್ ಸಸ್ಪೆನ್ಸ್ ಆಗಿದೆ ‘ಅನಾವರಣ’ ಟ್ರೇಲರ್: ಅರ್ಜುನ್ ಯೋಗಿ ಸಿನಿಮಾಗೆ ಕಿಚ್ಚ ಸುದೀಪ್ ಬೆಂಬಲ

    AIN AuthorBy AIN AuthorNovember 18, 2023
    Share
    Facebook Twitter LinkedIn Pinterest Email

    ಅನಾವರಣ ಸಿನಿಮಾದ ಹಾಡುಗಳು ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಮೊದಲ ನೋಟ ಬಿಡುಗಡೆಯಾಗಿದೆ. ಪ್ರೀತಿ, ಕೊಲೆ ಕುಟುಂಬ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಚಿತ್ರದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ ಶುಭಾಶಯ ಕೋರಿದ್ದಾರೆ. ಕಿಚ್ಚ ಸುದೀಪ್ ಮಾತನಾಡಿ, ರಾಮಚಂದ್ರ, ಅದ್ವೈತ್ ಪ್ರಭಾಕರ್ ನಿರ್ಮಾಣ ಮಾಡಿರುವ,

    ಮೊದಲ ಬಾರಿಗೆ ಮಂಜು ಹರಿ ನಿರ್ದೇಶನ ಮಾಡಿರುವ, ಅರ್ಜುನ್ ಯೋಗಿ ನಟನೆಯ ಅನಾವರಣ ಸಿನಿಮಾದ ಟ್ರೇಲರ್ ನೋಡಿದೆ. ಅವರ ತಂಡಕ್ಕೆ ಅವರ ಪರಿಶ್ರಮಕ್ಕೆ ಒಳ್ಳೆದಾಗಲಿ. ಡಿಸೆಂಬರ್ 1ಕ್ಕೆ ಸಿನಿಮಾ ಬಿಡುಗಡೆಯಾಗ್ತಿದೆ. ಟ್ರೇಲರ್ ನೋಡ್ತಾ ಇರಬೇಕಾದ್ರೆ ಬಹಳ ಪರಿಚಯಸ್ಥರು ತುಂಬ ಜನ ಸಿನಿಮಾದಲ್ಲಿದ್ದಾರೆ. ಎಲ್ಲರಿಗೂ ಒಳ್ಳೆದಾಗಲಿ ಎಂದರು.

    Demo

    ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಾವರಣ ಸಿನಿಮಾ ಡಿಸೆಂಬರ್ 1ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಂಗ ಕಲಾವಿದರು ನಿರ್ದೇಶಕರು ಆಗಿರುವ ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಇಬ್ಬರು ಅನಾವರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ 40ಕ್ಕೂ ಹೆಚ್ಚು ಕಿರು ಚಿತ್ರಗಳನ್ನು ಮಾಡಿರುವ ಅನುಭವ ಈ ಇಬ್ಬರು ನಿರ್ದೇಶಕರಿಗಿದೆ.

    ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್.ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ. ಹೆಚ್ ನಿರ್ಮಾಣಗೊಂಡಿರುವ ಅನಾವರಣ ಸಿನಿಮಾದಲ್ಲಿ ಅರ್ಜುನ್ ಯೋಗಿ, ಸಾರಿಕಾ ರಾವ್ ನಾಯಕ ಹಾಗೂ ನಾಯಕಿಯಾಗಿ ನಟಿಸಿದ್ದು, ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ರಥಸಪ್ತಮಿ ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ, ಯುಕ್ತಾ, ಧರಣಿ ಕುಮಾರ್, ಸಿದ್ದೀ ವಿನಾಯಕ, ಗಿರೀಶ್ ಯು.ಬಿ, ಶಿವರಾಜ್,

    ರಂಗೋಲಿ ವಿಜಿ, ರಾಜುಹಾಸನ್, ಬೇಬಿ ದೃತಿ ಶುತ್ವ ಮತ್ತು ಅಭಿ ತಾರಾಬಳಗದಲ್ಲಿದ್ದಾರೆ. ವೆಂಕಿ UDV ಸಂಕಲನ, ಡಾ.ವಿ.ನಾಗೇಂದ್ರ ಪ್ರಸಾದ್ ಮತ್ತು ಶಶಿಕುಮಾರ್ ಬೆಳಕವಾಡಿ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಹಿನ್ನಲೆ ಸಂಗೀತ ಬಿ.ಆರ್.ಹೇಮಂತ್ ಕುಮಾರ್, ವಿಶಾಲ್ ಸಿ ಕೃಷ್ಣ ಸಂಗೀತ, ನಂದಕುಮಾರ್ ಛಾಯಾಗ್ರಹಣ, ಮದನ್ ಹರಿಣಿ ಮತ್ತು ರಾಮ್ಜ್ ನೃತ್ಯ ಸಂಯೋಜನೆ ಸಿನಿಮಾಕ್ಕಿದೆ.


    Share. Facebook Twitter LinkedIn Email WhatsApp

    Related Posts

    BBKS: ಅದು ಫ್ರಾಡ್ ಫ್ಯಾಮಿಲಿ- ದಾಂಪತ್ಯ ಜೀವನದಲ್ಲಾದ ಕಹಿ ಘಟನೆ ಮೆಲುಕು ಹಾಕಿದ ವರ್ತೂರು ಸಂತೋಷ್

    December 1, 2023

    BBKS10: ಈ ವಾರದ ಕಳಪೆ ಪ್ರತಾಪ್- ಕಾರ್ತಿಕ್ ಹೊರಗಿಟ್ಟು ತಪ್ಪು ಮಾಡಿದ್ರಾ ಡ್ರೋನ್!?

    December 1, 2023

    ಪೃಥ್ವಿರಾಜ್ ಸುಕುಮಾರನ್ ಅಭಿನಯದ ದಿ ಗೋಟ್ ಲೈಫ್ ಚಿತ್ರಕ್ಕೆ ರಿಲೀಸ್ ಡೇಟ್ ಫಿಕ್ಸ್

    December 1, 2023

    ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಇಂದು ‘ಸಲಾರ್’ ಟ್ರೈಲರ್ ರಿಲೀಸ್

    December 1, 2023

    R.Subbalakshmi: ಖ್ಯಾತ ಹಿರಿಯ ನಟಿ ಆರ್.ಸುಬ್ಬಲಕ್ಷ್ಮಿ ವಿಧಿವಶ!

    December 1, 2023

    ಕಾಂತಾರ ಚಾಪ್ಟರ್ 1: ಟೀಸರ್ ನೋಡಿ ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ

    December 1, 2023

    Bigg Boss Kannada: ಪ್ರತಾಪ್ ಆಡಿದ ಆಟಕ್ಕೆ ಕರ್ಮ ರಿಟರ್ನ್ಸ್: ಡ್ರೋನ್’ಗೆ ಉಲ್ಟಾ ಹೊಡೆದ ಬಿಗ್ ಬಾಸ್!

    December 1, 2023

    ‘ನಾನು ಮತ್ತು ಗುಂಡ’ ಚಿತ್ರದ ಟೈಟಲ್ ಟೀಸರ್ ರಿಲೀಸ್ ಮಾಡಿದ ಪ್ರಿನ್ಸ್ ಧ್ರುವ ಸರ್ಜಾ

    December 1, 2023

    ಬ್ಯಾಡ್ ಮ್ಯಾನರ್ಸ್ ಚಿತ್ರವನ್ನು ಪ್ರಶಂಶಿಸಿದ ಅಶ್ವಿನಿ ಪುನೀತ್ ರಾಜ್’ಕುಮಾರ್

    December 1, 2023

    ಮತ್ತೆ ಆ್ಯಕ್ಟೀವ್ ಆದ ಕೀರ್ತಿ ಸುರೇಶ್:‌ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್

    December 1, 2023

    ಥಾಯ್ಲೆಂಡ್ʼನಲ್ಲಿ ಮಸ್ತಿ ಮಾಡುತ್ತಿರುವ ನಟ ನರೇಶ್ & ಪವಿತ್ರಾ ಲೋಕೇಶ್: Photos Viral!

    December 1, 2023

    ಬಹುಕಾಲದ ಗೆಳತಿ, ಮಾಡೆಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನ ಖ್ಯಾತನಟ ರಣ್ ದೀಪ್ ಹೂಡಾ

    December 1, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.