ಆನೇಕಲ್ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಮನೆಗಳ್ಳ ಅರೆಸ್ಟ್!

ಆನೇಕಲ್:- ಹಲವು ಪೊಲೀಸ್ ಠಾಣೆಗೆ ಬೇಕಾಗಿದ್ದ ಕುಖ್ಯಾತ ಮನೆಗಳ್ಳನನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ. ದಸರಾ ಜಂಬೂ ಸವಾರಿಗೆ ಕ್ಷಣಗಣನೆ – ಅರಮನೆಯಲ್ಲಿ ಭರದ ಸಿದ್ಧತೆ! ಬಂಧಿತನನ್ನು ಬೆಂಗಳೂರಿನ ರಘುವನಹಳ್ಳಿಯ ನಿವಾಸಿ ರಘು ಅಲಿಯಾಸ್ ಪೆಪ್ಸಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 100 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಈ ಖತರ್ನಾಕ್ ಕಳ್ಳ, ಮನೆಗಳ್ಳತನವನ್ನೇ ಕಾಯಕವನ್ನಾಗಿಸಿಕೊಂಡಿದ್ದ. ಅದರಂತೆ ಬರೋಬ್ಬರಿ 21ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಅಲ್ಲದೇ ಹಲವು ಪೊಲೀಸ್ ಠಾಣೆಗಳಿಗೆ ಈ ಕಳ್ಳ ಬೇಕಾಗಿದ್ದ. ಖಚಿತ ಮಾಹಿತಿ ಮೇರೆಗೆ ಆರೋಪಿ … Continue reading ಆನೇಕಲ್ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಮನೆಗಳ್ಳ ಅರೆಸ್ಟ್!