ಆನೇಕಲ್: ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ನಿವಾಸದ ಮೇಲೆ ಪೊಲೀಸರ ದಾಳಿ!

ಆನೇಕಲ್:- ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು ಹೊರವಲಯಗ ಜಿಗಣಿ ಪೊಲೀಸರಿಂದ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ನಡೆದ ಉದ್ಯೋಗ ಮೇಳ: ಕೆಲಸಗಿಟ್ಟಿಸಿಕೊಂಡ ನೂರಾರು ಅಭ್ಯರ್ಥಿಗಳು! ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡದಿಂದ ದಾಳಿ ನಡೆದು ಪರಿಶೀಲಿಸಿದ್ದಾರೆ. ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಗಳ ಮನೆಯಲ್ಲಿ ಖಾಕಿ ತಲಾಶ್ ನಡೆಸಿದೆ. ಪೊಲೀಸರಿಂದ ರೌಡಿ ಶೀಟರ್ ಗಳ ಮನೆಗಳ ಸರ್ಚಿಂಗ್ ನಡೆದಿದ್ದು, ಕೆಲವು … Continue reading ಆನೇಕಲ್: ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ನಿವಾಸದ ಮೇಲೆ ಪೊಲೀಸರ ದಾಳಿ!