ಬೆಂಗಳೂರಲ್ಲಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆಗೆ ಕರೆ ನೀಡಲಾಗಿದ್ದು ನವೆಂಬರ್ 20ರಿಂದ ಫ್ರಿಡಂ ಪ್ರಾರ್ಕ್ನಲ್ಲಿ ಅನಿರ್ದಿಷ್ಟಾವದಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ನಿಂದ ಪ್ರತಿಭಟನೆಗೆ ಕರೆ ನೀಡಿದ್ದು ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ
Crackers Effect: ಬೆಂಗಳೂರಲ್ಲಿ ನಿಲ್ಲದ ಪಟಾಕಿ ಅವಘಡ: ಗಾಯಗೊಂಡವರ ಸಂಖ್ಯೆ ಹೆಚ್ಚಳ
ಬೆಂಗಳೂರು ನಗರ ಜಿಲ್ಲೆಯಲ್ಲಿ 2877ಅಂಗನವಾಡಿಗಳಿದೆ ಒಟ್ಟು 430ಕಾರ್ಯಕರ್ತೆಯರ ಹುದ್ದೆ 1198 ಸಹಾಯಕಿಯರ ಹುದ್ದೆ ಖಾಲಿ ಇದೆ ಬಹುತೇಕ ಅಂಗನವಾಡಿಗಳಲ್ಲಿ ಸಹಾಯಕಿಯರಿಲ್ಲದೇ ಕಾರ್ಯಕರ್ತೆಯರು ಪರದಾಡುವಂತಾಗಿದೆ ಹುದ್ದೆ ಭರ್ತಿಗೆ 5-3-2023 ಪ್ರಕಟಣೆ ಹೊರಡಿಸಿ ಅರ್ಜಿಯನ್ನ ಸ್ವಿಕರಿಸಲಾಗಿದೆ ಅರ್ಜಿ ಸ್ವೀಕರಿಸಿದ್ದು ಬಿಟ್ಟರೆ ಉಳಿದಂತೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಿಲ್ಲ
ಕಳೆದ ನಾಲ್ಕು ವರ್ಷಗಳಿಂದ ಸಹಾಯಕಿಯರಿಲ್ಲದೇ ಕಾರ್ಯಕರ್ತೆಯರು ಪರದಾಡುವಂತಾಗಿದೆ ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ನಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.