PUC ಹಾಗೂ SSLC ಪಾಸ್ ಆಗಿರುವ ಹೆಣ್ಣುಮಕ್ಕಳಿಗೆ ಅಂಗನವಾಡಿಯಲ್ಲಿ ಕೆಲಸ: ಈಗಲೇ ಅಪ್ಲೈ ಮಾಡಿ!

ಉದ್ಯೋಗದ ನಿರೀಕ್ಷೆಯಲ್ಲಿರುವ ಹೆಣ್ಣುಮಕ್ಕಳಿಗೆ ಅಂಗನವಾಡಿ ಇಲಾಖೆಯಿಂದ ಉದ್ಯೋಗಾವಕಾಶ, ಹೌದು PUC ಹಾಗೂ SSLC ಪಾಸ್ ಆಗಿರುವ ಹೆಣ್ಣುಮಕ್ಕಳಿಗೆ ಆಯಾ ಜಿಲ್ಲೆ ವ್ಯಾಪ್ತಿಯಲ್ಲಿ ಬರುವಂತ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಕರೆಲಾಯಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಅಷ್ಟೇ ಅಲ್ಲದೆ ನಮ್ಮ ಟೆಲಿಗ್ರಾಮ್ ಹಾಗೂ ವಾಟ್ಸಾಪ್ ಗ್ರೂಪ್ ಸೇರಿ ಪ್ರತಿದಿನ ಅಪ್ಡೇಟ್ ವಿಷಯಗಳನ್ನು … Continue reading PUC ಹಾಗೂ SSLC ಪಾಸ್ ಆಗಿರುವ ಹೆಣ್ಣುಮಕ್ಕಳಿಗೆ ಅಂಗನವಾಡಿಯಲ್ಲಿ ಕೆಲಸ: ಈಗಲೇ ಅಪ್ಲೈ ಮಾಡಿ!