ಕೋಲಾರ: ಲಂಚ ಪಡೆಯದೆ ಅಂಗನವಾಡಿ ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ – ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರ ನೇಮಕಾತಿಯಲ್ಲಿ ಯಾರ ಹತ್ತಿರ ಒಂದು ರೂಪಾಯಿ ಲಂಚ ತೆಗೆದುಕೊಳ್ಳದೇ ಪಾರದರ್ಶಕತೆಯಿಂದ ನೇಮಕಾತಿ ಆದೇಶ ಪತ್ರ ನೀಡಿದ್ದೇವೆ ಅದೇ ರೀತಿಯಲ್ಲಿ ನೀವುಗಳು ಅಷ್ಟೇ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ತಾಲೂಕಿಗೆ ಒಳ್ಳೆಯ ಹೆಸರು ತರಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ಕೋಲಾರ: ಅಮರಶಿಲ್ಪಿ ಜಾಕಣಾಚಾರಿ ಶಿಲ್ಪಕಲೆಗಳಲ್ಲಿ ಇನ್ನೂ ಜೀವಂತ – ಡಿಸಿ ಎಂ. ಆರ್. ರವಿ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ 7 … Continue reading ಕೋಲಾರ: ಲಂಚ ಪಡೆಯದೆ ಅಂಗನವಾಡಿ ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಶಾಸಕ ಕೊತ್ತೂರು ಮಂಜುನಾಥ್