Facebook Twitter Instagram YouTube
    ಕನ್ನಡ English తెలుగు
    Wednesday, November 29
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Anganavadi Protest: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ : ಸರ್ಕಾರಕ್ಕೆ ಕೊಟ್ಟ ಬೇಡಿಕೆಗಳೇನು..?

    AIN AuthorBy AIN AuthorNovember 27, 2023
    Share
    Facebook Twitter LinkedIn Pinterest Email

    ಬೆಂಗಳೂರು: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ ಸಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರು ಚಲೋ ನಡೆಸಲು ಮುಂದಾಗಿದ್ದಾರೆ.

    ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ಇಂದು ಬೆಳಗ್ಗೆ  ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಲು ಚಲೋಗೆ ಕರೆ ನೀಡಲಾಗಿದೆ.

    Demo

    TA Sharavana: ಬೆಸ್ಕಾಂ ನಿರ್ಲಕ್ಷಕ್ಕೆ ಇನ್ನೆಷ್ಟು ಬಲಿ: ತಾಯಿ, ಮಗಳ ಸಾವಿಗೆ ಸಿಎಂ , ಡಿಸಿಎಂ ಇಂಧನ ಸಚಿವರೇ ನೇರ ಹೊಣೆ : ಟಿ.ಎ. ಶರವಣ ಕಿಡಿ!

    ಕರ್ನಾಟಕ ರಾಜ್ಯದಲ್ಲಿ ಬರೋಬ್ಬರಿ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಇದ್ದಾರೆ. ಸರ್ಕಾರದಿಂದ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರಿಗೆ ಗೌರವ ಧನ ಹೆಸರಲ್ಲಿ ಶೋಷಣೆ ಮಾಡುತ್ತಿದೆ. ಇವರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ಬೇಡಿಕೆಗಳು ಏನೇನು…? 

    1. ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು
    2. ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಬೇಕು
    3. ಎಲ್ಲಾ‌ ಮಿನಿ ಅಂಗನವಾಡಿ ಕೇಂದ್ರಗಳನ್ನ ಮೇಲ್ವರ್ಜೆಗೆ ಏರಿಸಬೇಕು
    4. ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಗ್ರಾಜ್ಯುಟಿ ಹಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.                                                                                                                                                                                   ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು ₹15 ಸಾವಿರ, ₹10 ಸಾವಿರ ಹೆಚ್ಚಿಸಲಾಗುವುದೆಂದು ಚುನಾವಣಾ ಪೂರ್ವದಲ್ಲಿ ಬೆಳಗಾವಿಯ ಖಾನಪುರದಲ್ಲಿ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭರವಸೆ ಕೊಟ್ಟಿದ್ದರು. ಕಾಂಗ್ರೆಸ್ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ‌‌ ಮಾಡಲು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒತ್ತಾಯಿಸಿದ್ದಾರೆ.
    5. ಪ್ರತಿಭಟನೆಗೆ ಭಾಗಿಯಾಗಲಿರೋ ಸಂಘಟನೆಗಳು1) ಕರ್ನಾಟಕ ರಾಜ್ಯ ರೈತ ಸಂಘ
      2)INTUC
      3)ಕರ್ನಾಟಕ ಪ್ರಾಂತ ರೈತ ಸಂಘ
      4)AITUC
      5)ಕರ್ನಾಟಕ ರಾಜ್ಯ ರೈತ ಸಂಘ (ಹಸಿರುಸೇನೆ)
      6)CITU
      7)ಅಖಿಲ ಭಾರತ ಕಿಸಾನ್ ಸಭಾ
      8) ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ
      9)AIUTUC
      10)AIKKMS
      11) TUCC
      12)ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ
      13)AICCTU
      14)ಮಹಿಳಾ ಸಂಘಟನೆಗಳು
      15)HMKP
      16)ಕರ್ನಾಟಕ ಜನಶಕ್ತಿ
      17)KWC
      18)ಕರ್ನಾಟಕ ರೈತ ಸಂಘ
      19)NCL
      20) ಭಾರತೀಯ ಕೃಷಿಕ್ ಸಮಾಜ
      21)KIEEF
      22)ಕರ್ನಾಟಕ ಶ್ರಮಿಕ ಶಕ್ತಿ
      23)ಜನಾಂದೋಲನ ಮಹಾಮೈತ್ರಿ
      24)ಭೂಮಿ ಮತ್ತು ವಸತಿ ಹಕ್ಕು
      25)ವಂಚಿತರ ಹೋರಾಟ ಸಮಿತಿ
      26)ಕರ್ನಾಟಕ ವಿದ್ಯುತ್ ಶಕ್ತಿ ನೌಕರರ ಸಂಘ
      27)ಕರ್ನಾಟಕ ಜನಾಂದೋಲನ ಸಮಿತಿ

     


    Share. Facebook Twitter LinkedIn Email WhatsApp

    Related Posts

    BR Patil Rebel: ಸರ್ಕಾರಕ್ಕೆ ಬಿ.ಆರ್ ಪಾಟೀಲ್ ಲೆಟರ್ ಕಂಟಕ: ಅಸಮಧಾನ ಶಮನಕ್ಕೆ ಸಿಎಂ ಎಂಟ್ರಿ

    November 29, 2023

    ಮಂತ್ರಿಗಳು ಮಾತ್ರವಲ್ಲ ಅವರ ಪಿಎಗಳೂ ಕೂಡ ಓಪನ್ ಆಗಿ ದಂಧೆ ಮಾಡ್ತಿದ್ದಾರೆ: ಆರ್. ಅಶೋಕ್

    November 29, 2023

    ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಎದ್ದು ಕಾಣುತ್ತಿದೆ: ಬಿ.ಎಸ್.ಯಡಿಯೂರಪ್ಪ

    November 29, 2023

    DK Shivkumar: ರೇಡ್ ಮಾಡಿ ನನಗೆ ಕೊಡಬಾರದ ನೋವು ಕೊಟ್ಟಿದ್ದಾರೆ: ಡಿಕೆಶಿ ಬೇಸರ!

    November 29, 2023

    3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ

    November 29, 2023

    Shakthi Scheme Effect: ಉಚಿತ ಬಸ್ ಸೇವೆಯಿಂದ ಮಹಿಳೆಯರಿಂದ ದುರುಪಯೋಗ: ಸರ್ಕಾರ ಇದನ್ನ ಗಮನಿಸುತ್ತಿಲ್ವಾ?

    November 29, 2023

    ನಾನೇನೂ ತಪ್ಪು ಮಾಡಿಲ್ಲ, ಜನರಿದ್ದಾರೆ, ದೇವರಿದ್ದಾನೆ: ಹೈಕೋರ್ಟ್ ಆದೇಶದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

    November 29, 2023

    ನಾಡದೇವತೆ ಚಾಮುಂಡೇಶ್ವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ವೈಯಕ್ತಿಕವಾಗಿ ಅರ್ಪಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

    November 29, 2023

    ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ 

    November 29, 2023

    Warning: ರಾಜ್ಯದಲ್ಲಿ ಭ್ರೂಣ ಹತ್ಯೆ ವಿಚಾರ: ಪೊಲೀಸ್ ಆಯುಕ್ತ ಬಿ.ದಯಾನಂದ್ ನೀಡಿದ ಎಚ್ಚರಿಕೆ ಏನು?

    November 29, 2023

    Arrest: ರಾಕ್​ಲೈನ್​ ವೆಂಕಟೇಶ್​ ತಮ್ಮನ ಮನೆಯಲ್ಲಿ ಕಳ್ಳತನ: ಖತರ್ನಾಕ್ ನೇಪಾಳಿ ಗ್ಯಾಂಗ್ ಅರೆಸ್ಟ್!

    November 29, 2023

    Rain Alert: ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಭಾರೀ ಮಳೆ: ಹೈ ಅಲರ್ಟ್

    November 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.