Hubballi Breaking: ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ.. ಆರೋಪಿ ಅರೆಸ್ಟ್!

ಹುಬ್ಬಳ್ಳಿ:- ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ ನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ವಿಶ್ವ ಮೇ 15ರ ಮುಂಜಾನೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ. ಸದ್ಯ ಶೋಧ ನಡೆಸಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹಲವೆಡೆ ಬೆಳ್ಳಂ ಬೆಳಗ್ಗೆ ಭಾರೀ ಮಳೆ…! ಆರೋಪಿ ವಿಶ್ವ ವೃತಿಯಲ್ಲಿ ಕಳ್ಳ ಎನ್ನಲಾಗಿದ್ದು, ಪ್ರವೃತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. ಮದ್ಯವ್ಯಸನಿ ಚಟಕ್ಕೆ ಬಲಿಯಾಗಿ ಕಳ್ಳತನ ಮಾಡಿ … Continue reading Hubballi Breaking: ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ.. ಆರೋಪಿ ಅರೆಸ್ಟ್!