Unified Pension Scheme: ಕೇಂದ್ರದಿಂದ ಹೊಸ ಪಿಂಚಣಿ ಯೋಜನೆ ಘೋಷಣೆ: ಏನಿದು ಏಕೀಕೃತ ಪಿಂಚಣಿ ಯೋಜನೆ? ಸರ್ಕಾರಿ ನೌಕರರಿಗೆ ಸಿಗುವ ಹಣ ಎಷ್ಟು.?

ನವದೆಹಲಿ: ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಹಳೆಯ ಪಿಂಚಣಿ ಯೋಜನೆ ಮತ್ತು ಹೊಸ ಪಿಂಚಣಿ ಯೋಜನೆಗೆ ಬದಲಾಗಿ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಅನುಮೋದನೆ ನೀಡಲಾಗಿದೆ. 25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ ಸಿಗಲಿದೆ ಎಂದು ಸರ್ಕಾರ ಹೇಳಿದೆ. ಯುಪಿಎಸ್ ಯೋಜನೆಯಿಂದ 23 ಲಕ್ಷ ಕೇಂದ್ರ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯು 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಏಕೀಕೃತ ಪಿಂಚಣಿ ಯೋಜನೆ ಎಂದರೇನು? … Continue reading Unified Pension Scheme: ಕೇಂದ್ರದಿಂದ ಹೊಸ ಪಿಂಚಣಿ ಯೋಜನೆ ಘೋಷಣೆ: ಏನಿದು ಏಕೀಕೃತ ಪಿಂಚಣಿ ಯೋಜನೆ? ಸರ್ಕಾರಿ ನೌಕರರಿಗೆ ಸಿಗುವ ಹಣ ಎಷ್ಟು.?