ಸ್ನೇಹಮಯಿ ಹೆಸರು ಹೇಳಿಕೊಂಡು ಪೊಲೀಸರಿಗೆ ಅನಾಮಧೇಯ ಪತ್ರ: ದೂರು ದಾಖಲು!

ಮೈಸೂರು:- ಸ್ನೇಹಮಯಿ ಹೆಸರು ಹೇಳಿಕೊಂಡು ಪೊಲೀಸರಿಗೆ ಅನಾಮಧೇಯ ಪತ್ರ ಬರುತ್ತಿದ್ದು, ಇದೀಗ ದೂರು ದಾಖಲಾಗಿದೆ. ವೈಕುಂಠ ಏಕಾದಶಿ ಸಂಭ್ರಮ: ಬೆಂಗಳೂರಿನ ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ! ಜಯಪುರ ಪೊಲೀಸ್ ಠಾಣೆಗೆ ಗಿರೀಶ್ ಎಂಬುವವರ ವಿರುದ್ಧ ದೂರು ಹೋಗಿದೆ. ಅಸಲಿಗೆ ಗಿರೀಶ್ ಯಾರು ಎಂಬುದೇ ಸ್ನೇಹಮಹಿ ಕೃಷ್ಣಗೆ ಗೊತ್ತಿಲ್ಲ. ವಿಚಾರಣೆ ಹೋದಾಗಲೇ ತಮ್ಮ ಹೆಸರು ದುರ್ಬಳಕೆಯಾಗಿರುವುದು ಸ್ನೇಹಮಹಿ ಕೃಷ್ಣಗೆ ಗೊತ್ತಾಗಿದೆ. ಸಂಚಾರಿ ಪೊಲೀಸರು ವಾಹನಗಳನ್ನ ತಪಾಸಣೆ ಮಾಡುವಾಗ ಸಿಕ್ಕಿ ಬಿದ್ದರೆ ನನ್ನ ಹೆಸರು ಹೇಳಿ ಶುಲ್ಕ ಕಟ್ಟದೇ … Continue reading ಸ್ನೇಹಮಯಿ ಹೆಸರು ಹೇಳಿಕೊಂಡು ಪೊಲೀಸರಿಗೆ ಅನಾಮಧೇಯ ಪತ್ರ: ದೂರು ದಾಖಲು!