ಪ್ರಜ್ವಲ್ ರೇವಣ್ಣಗೆ ಶಾಕ್: ಮಾಜಿ ಸಂಸದದ ವಿರುದ್ಧ 1,632 ಪುಟಗಳ ಮತ್ತೊಂದು ಚಾರ್ಜ್ಶೀಟ್ ಸಲ್ಲಿಕೆ!
ಬೆಂಗಳೂರು:- ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಂಸದರ ವಿರುದ್ಧ 1,632 ಪುಟಗಳ ಮತ್ತೊಂದು ಚಾರ್ಜ್ಶೀಟ್ ಅನ್ನು ಎಸ್ಐಟಿ ಸಲ್ಲಿಸಿದೆ. ದೇವರ ಮೆರವಣಿಗೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಬಿಜೆಪಿ ಕಾರ್ಯಕರ್ತನ ವಿರುದ್ಧ FIR ದಾಖಲು! 113 ಸಾಕ್ಷಿಗಳನ್ನು ಒಳಗೊಂಡ 1,632 ಪುಟಗಳ ಚಾರ್ಜ್ಶೀಟ್ ಅನ್ನು ತನಿಖಾಧಿಕಾರಿ ಶೋಭಾರಿಂದ ಸಲ್ಲಿಕೆ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ಇತ್ತೀಗೆಚೆ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಒಳಗೊಂಡ ಸುಮಾರು 2 ಸಾವಿರ ಪುಟಗಳ ಚಾರ್ಜ್ಶೀಟ್ನ್ನು … Continue reading ಪ್ರಜ್ವಲ್ ರೇವಣ್ಣಗೆ ಶಾಕ್: ಮಾಜಿ ಸಂಸದದ ವಿರುದ್ಧ 1,632 ಪುಟಗಳ ಮತ್ತೊಂದು ಚಾರ್ಜ್ಶೀಟ್ ಸಲ್ಲಿಕೆ!
Copy and paste this URL into your WordPress site to embed
Copy and paste this code into your site to embed