ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್..ಟೀಂ ಇಂಡಿಯಾದ ಮತ್ತೊಬ್ಬ ಆಲ್​​ರೌಂಡರ್​ ನಿವೃತ್ತಿ ಘೋಷಣೆ!

ಟೀಂ ಇಂಡಿಯಾ 17 ವರ್ಷಗಳ ನಂತರ ಟಿ20 ವಿಶ್ವಕಪ್​ ಅನ್ನು ಭಾರತ ಗೆದ್ದಿದೆ. ಇದರ ಸಂಭ್ರಚಾರಣೆಯಲ್ಲಿದ್ದ ಫ್ಯಾನ್ಸ್​ಗೆ ಈಗಾಗಲೇ ಕೊಹ್ಲಿ ಮತ್ತು ರೋಹಿತ್​​ ಶರ್ಮಾ ನಿವೃತ್ತಿ ಘೋಷಿಸುವ ಮೂಲಕ ಶಾಕ್​ ನೀಡಿದ್ದರು. ಇದೀಗ ಟೀಂ ಇಂಡಿಯಾದ ಆಲ್​​ರೌಂಡರ್​ ಪ್ಲೇಯರ್​ ಆಗಿದ್ದ ರವೀಂದ್ರ ಜಡೇಜಾ ಕೂಡ ಟಿ20 ಕ್ರಿಕೆಟ್​​ಗೆ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕ್​ ಕೊಟ್ಟಿದ್ದಾರೆ. ಸಿದ್ದು ಸಿಎಂ ಆಗಿದ್ದಾಗ ಮಂಜೂರಾಗಿದ್ದ ಮನೆಗಳನ್ನು ಬಿಜೆಪಿ ಯಾರಿಗೂ ಕೊಟ್ಟಿಲ್ಲ – ಜಮೀರ್..! ಟಿ20 ವಿಶ್ವಕಪ್​​ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ … Continue reading ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್..ಟೀಂ ಇಂಡಿಯಾದ ಮತ್ತೊಬ್ಬ ಆಲ್​​ರೌಂಡರ್​ ನಿವೃತ್ತಿ ಘೋಷಣೆ!