MUDA Case: ಮುಡಾದಲ್ಲಿ ಮತ್ತೊಂದು ಮಹಾ ಗೋಲ್ಮಾಲ್‌ ಪ್ರಕರಣ: ಏನದು ಗೊತ್ತಾ..?

ಮೈಸೂರು:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್‌ ಖಾತೆ ಇದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆ ನೀಡಲಾಗುತ್ತದೆ. ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರು. ಇದೆ. ಹೀಗಾಗಿ ಪ್ರಾಧಿಕಾರದ ಹಣಕಾಸು … Continue reading MUDA Case: ಮುಡಾದಲ್ಲಿ ಮತ್ತೊಂದು ಮಹಾ ಗೋಲ್ಮಾಲ್‌ ಪ್ರಕರಣ: ಏನದು ಗೊತ್ತಾ..?