ಜೈಲಿನಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್: 7 ವಿಭಾಗದಲ್ಲಿ ‘ಕಾಟೇರ’ ನಾಮಿನೇಟ್ ಆದ್ರು ಒಂದೇ ಒಂದು ಅವಾರ್ಡ್ ಇಲ್ಲ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ, ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಕಾಟೇರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಕೋಟಿ ಕೋಟಿ ಕಲೆಕ್ಷನ್ ಮಾಡಿದ ಕಾಟೇರ ಸಿನಿಮಾ ಫಿಲ್ಮ್ ಫೇರ್ ಸೌತ್ ನಲ್ಲಿ 7 ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿತ್ತು. ಆದರೆ ಒಂದೇ ಒಂದು ಪ್ರಶಸ್ತಿ ಕೂಡ ಕಾಟೇರ ಸಿನಿಮಾ ಬಾಚಿಕೊಂಡಿಲ್ಲ. ‘ಅತ್ಯುತ್ತಮ ನಟ’, ‘ಅತ್ಯುತ್ತಮ ಸಿನಿಮಾ’, ‘ಅತ್ಯುತ್ತಮ ನಿರ್ದೇಶನ’ ಸೇರಿ ಏಳು ವಿಭಾಗಗಳಲ್ಲಿ ‘ಕಾಟೇರ’ ನಾಮ ನಿರ್ದೇಶನಗೊಂಡಿತ್ತು. ಆದರೆ, ಅವರ ನಟನೆಯ ಸಿನಿಮಾಗಳಿಗೆ ಪ್ರಶಸ್ತಿ … Continue reading ಜೈಲಿನಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್: 7 ವಿಭಾಗದಲ್ಲಿ ‘ಕಾಟೇರ’ ನಾಮಿನೇಟ್ ಆದ್ರು ಒಂದೇ ಒಂದು ಅವಾರ್ಡ್ ಇಲ್ಲ