Breaking: ಬೆಂಗಳೂರಿನ ಖಾಸಗಿ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ!

ಬೆಂಗಳೂರು:- ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ: ನಾನು ಸಾಯೋವರೆಗೂ ಈ ರೀತಿ ಕೇಸ್‌ ಎದುರಿಸಬೇಕು ಎಂದ ಡಿಕೆಶಿ! ಬೆಳಗ್ಗೆ 6.57ರ ಸುಮಾರಿಗೆ ಬಂದಿರುವ ಇಮೇಲ್ ನಲ್ಲಿ ಶಾಲೆ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ ಗಳನ್ನು ಇಡಲಾಗಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. Father Kodachi ಹೆಸರಿನ [email protected] [email protected] ಎಂಬ ಐಡಿಯಿಂದ ಇಮೇಲ್ ಬೆದರಿಕೆ ಬಂದಿದ್ದು, … Continue reading Breaking: ಬೆಂಗಳೂರಿನ ಖಾಸಗಿ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ!