ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ…!

ಉಡುಪಿ:- ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದೆ. ಅಂತ್ಯವಾಯ್ತು ಮಧ್ಯಂತರ ಜಾಮೀನು ಅವಧಿ.. ಮತ್ತೆ ತಿಹಾರ್ ಜೈಲಿನತ್ತ ದೆಹಲಿ ಸಿಎಂ! ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ತನ್ನ ಪ್ರಭಾವ … Continue reading ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ…!