ಅಸಲಿ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್…!

ಹಾಸನ:- ಅಸಲಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್.. ನಾಲ್ಕನೇ ಆರೋಪಿ ಅರೆಸ್ಟ್..! ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮೈಸೂರಿನ ಕೆಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆ ಈ ಪ್ರಕರಣಕ್ಕೂ ನಂಟಿದೆ ಎನ್ನಲಾಗಿದೆ. ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ಸಂತ್ರಸ್ತೆಯನ್ನು ನ್ಯಾಯಾಧೀಶರ ಎದುರು … Continue reading ಅಸಲಿ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್…!