MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು: ಏನದು ಅಂತೀರಾ?
ಬೆಂಗಳೂರು: ಮೂಡಾ ಭ್ರಷ್ಟಚಾರ ಆರೋಪದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ದೂರು ನೀಡಲಾಗಿದೆ. ದೆಹಲಿಯಲ್ಲಿ ಅಹಿಂದಾ ಚಳುವಳಿ ಸಂಘಟನೆಯ ರಾಜ್ಯ ಮುಖ್ಯ ಜಂಟಿ ಸಂಚಾಲಕ ಎನ್.ವೆಂಕಟೇಶಗೌಡ (Venkatesh Gowda), ಯುವ ಘಟಕದ ರಾಜ್ಯಧ್ಯಕ್ಷ ಬಿ.ಟಿ.ಮಂಜುನಾಥ್‌ರಿಂದ ದೂರು ನೀಡಲಾಗಿದೆ. ಖಾಸಗಿ ದೂರಿನ ಮೇರೆಗೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸರಿಯಲ್ಲ. ಬಿಜೆಪಿ-ಜೆಡಿಎಸ್ ಒತ್ತಡಕ್ಕೆ ಮಣಿದು ಅನುಮತಿ ನೀಡಿದೆ. ರಾಜ್ಯಪಾಲರ … Continue reading MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು: ಏನದು ಅಂತೀರಾ?
Copy and paste this URL into your WordPress site to embed
Copy and paste this code into your site to embed