ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಭಂದಿಸುವಂತೆ ರಾಜ್ಯ ಕಾಂಗ್ರೆಸ್ ಮುಖಂಡ ಕುಶಾಲ್ ಹರುವೇಗೌಡ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
Ration Card News Update: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 2656 ಪೋಲಿಂಗ್ ಬೂನ್ಸ್ ಒಳಪಡುವ ಸುಮಾರು 28-30 ಲಕ್ಷ ಜನ ಮತದಾರರು ಇದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಹಿಂದೂ- ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ, ಜಾತಿ-ಮತ-ಪಂಥಗಳನ್ನು ಮೀರಿ ಜನರು ಸಹೋದರತ್ವದಿಂದ ವಾಸಿಸುತ್ತಿದ್ದಾರೆ.