ದರ್ಶನ್ ಗ್ಯಾಂಗ್​ನ ಮತ್ತೊಂದು ಪೈಶಾಚಿಕ ಕೃತ್ಯ ಬಯಲಿಗೆ.. ರೇಣುಕಾಸ್ವಾಮಿಯ ಕಿವಿ ಕತ್ತರಿಸಿ, ಮನಬಂದಂತೆ ಹಲ್ಲೆ!

ಬೆಂಗಳೂರು:- ದರ್ಶನ್ ಗ್ಯಾಂಗ್​ನ ಮತ್ತೊಂದು ಪೈಶಾಚಿಕ ಕೃತ್ಯ ಬಯಲಿಗೆ ಬಂದಿದ್ದು, ರೇಣುಕಾಸ್ವಾಮಿಯ ಕಿವಿ ಕತ್ತರಿಸಿ, ಮನಬಂದಂತೆ ಹಲ್ಲೆ ಮಾಡಿರುವುದು ಬೆಳಕಿಗೆ ಬಂದಿದೆ. ಮಳೆಗಾಲದಲ್ಲಿ ಮಕ್ಕಳಿಗೆ ಕೆಮ್ಮು, ನೆಗಡಿ ಬಂದ್ರೆ ಈ ರೀತಿ ಮಾಡಿ..! ರೇಣುಕಾಸ್ವಾಮಿ ಮೇಲೆ ಡಿ ಬಾಸ್ ಗ್ಯಾಂಗ್ ಮನಸ್ಸಿಗ್ಗೆ ಬಂದ ರೀತಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಬೆನ್ನ ಮೇಲೆ ಬಾಸುಂಡೆ ಬರುವ ರೀತಿಯಲ್ಲಿ ರೇಣುಕಾಸ್ವಾಮಿಯನ್ನು ಥಳಿಸಲಾಗಿದೆ. ಕಿವಿ ಕತ್ತರಿಸಿ, ಕೈಗೆ ಕರೆಂಟ್ ಶಾಕ್ ಕೊಟ್ಟು ಕ್ರೂರವಾಗಿ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ ಕೊಲೆಯಾದ 33 … Continue reading ದರ್ಶನ್ ಗ್ಯಾಂಗ್​ನ ಮತ್ತೊಂದು ಪೈಶಾಚಿಕ ಕೃತ್ಯ ಬಯಲಿಗೆ.. ರೇಣುಕಾಸ್ವಾಮಿಯ ಕಿವಿ ಕತ್ತರಿಸಿ, ಮನಬಂದಂತೆ ಹಲ್ಲೆ!