ಬೆಳಗಾವಿಯಲ್ಲಿ ಮತ್ತೊಂದು ಫೈನಾನ್ಸ್ ಕಿರುಕುಳ ಪ್ರಕರಣ ಬೆಳಕಿಗೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಫೈನಾನ್ಸ್ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಫೈನಾನ್ಸ್‌ ಸಿಬ್ಬಂದಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಸೀಜ್ ಮಾಡಿರುವ ಘಟನೆ ಕಿತ್ತೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ನಡೆದಿದೆ. ಜಮೀನಿಗೆ ಹೋದಾಗಲೇ ಫೈನಾನ್ಸ್‌ ಸಿಬ್ಬಂದಿ ಮನೆ ಸೀಜ್‌ ಮಾಡಿದ್ದು, ಇದೀಗ ಯಲ್ಲವ್ವ ಬಸಪ್ಪ ಕುರಕುಂದ ಎಂಬುವವರ ಕುಟುಂಬ ಬೀದಿಗೆ ಬಿದ್ದಿದೆ. ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಬಾಣಂತಿ ಮನೆ ಸೀಜ್ ಮಾಡಿದ ಫೈನಾನ್ಸ್ ದುರುಳರು! ಐದು ವರ್ಷದ ಹಿಂದೆ ಬಸಪ್ಪ ಕುರಗುಂದ ಎಂಟು ಲಕ್ಷ … Continue reading ಬೆಳಗಾವಿಯಲ್ಲಿ ಮತ್ತೊಂದು ಫೈನಾನ್ಸ್ ಕಿರುಕುಳ ಪ್ರಕರಣ ಬೆಳಕಿಗೆ