ರೈತ ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್!‌ 2027 ರೊಳಗೆ ದೇಶದ 11 ಕೋಟಿ ರೈತರಿಗೆ ‘ಡಿಜಿಟಲ್ ಐಡಿ’ ಕಾರ್ಡ್

ರೈತ ಸಮುದಾಯವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2027ರೊಳಗೆ 11 ಕೋಟಿ ರೈತರಿಗೆ ಡಿಜಿಟಲ್ ಐಡಿ ಕಾರ್ಡ್ ಸೃಷ್ಟಿಸುವ ಗುರಿ ಹೊಂದಿದೆ. ಇದು ಆಧಾರ್ ಕಾರ್ಡ್ನಂತೆಯೇ ಇರುತ್ತದೆ. ರೈತರಿಗೆ ಪ್ರಮುಖ ಸೇವೆಗಳು ಮತ್ತು ಯೋಜನೆಗಳನ್ನು ತಲುಪಿಸುವ ರೈತ ಕೇಂದ್ರಿತ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಒದಗಿಸುತ್ತದೆ. ಆಧಾರ್ ಕಾರ್ಡ್ನಂತೆಯೇ ರೈತರಿಗೆ ರೈತ ಗುರುತಿನ ಚೀಟಿ ಪರಿಚಯಿಸುವುದು ಅಗ್ರಿಸ್ಟ್ಯಾಕ್ನ ಪ್ರಮುಖ ವೈಶಿಷ್ಟ್ಯವಾಗಿದೆ. 2024-25ರ ಹಣಕಾಸು ವರ್ಷದಲ್ಲಿ 6 ಕೋಟಿ, 2025-26ರ ಹಣಕಾಸು ವರ್ಷದಲ್ಲಿ 3 ಕೋಟಿ ಮತ್ತು 2026-27ನೇ ಸಾಲಿನಲ್ಲಿ … Continue reading ರೈತ ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್!‌ 2027 ರೊಳಗೆ ದೇಶದ 11 ಕೋಟಿ ರೈತರಿಗೆ ‘ಡಿಜಿಟಲ್ ಐಡಿ’ ಕಾರ್ಡ್