ಬೆಂಗಳೂರು: ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾದ್ರೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಇದೀಗ ಇಡೀ ನಗರವೇ ನಾಚಿಕೆ ಪಡುವಂತಹ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ.
ಹೌದು ಸ್ನೇಹಿತನಿಂದಲೇ ಗೆಳತಿಯ ಅತ್ಯಾಚಾರ ಆರೋಪ ಇದೀಗ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಪ್ರತಿಷ್ಟಿತ ಖಾಸಗಿ ಕಾಲೇಜು ವಿದ್ಯಾರ್ಥಿಯಿಂದ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಅಪ್ಪಿತಪ್ಪಿಯೂ ಶನಿವಾರ ಈ ವಸ್ತುಗಳನ್ನು ಖರೀದಿಸಬೇಡಿ: ಶನಿ ನಿಮ್ಮ ಮೇಲೇರಿ ಬರುತ್ತಾನೆ
ಬೆಂಗಳೂರಿನ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಆರೋಪಿಯನ್ನ ಮೈಕೋ ಲೇಔಟ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.