ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಬಾಣಂತಿ ಮನೆ ಸೀಜ್ ಮಾಡಿದ ಫೈನಾನ್ಸ್ ದುರುಳರು!

ಬೆಳಗಾವಿ:- ಗಡಿನಾಡು ಬೆಳಗಾವಿಯಲ್ಲಿ ಮತ್ತೊಂದು ಖಾಸಗಿ ಫೈನಾನ್ಸ್ ನಿಂದ ಅಮಾನವೀಯ ಕೃತ್ಯ ನಡೆದಿದ್ದು ಬಾಣಂತಿಯಿದ್ದ ಮನೆ ಸೀಜ್ ಮಾಡಿದ ಘಟನೆ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಾಲ ಕಟ್ಟದಕ್ಕೆ ಖಾಸಗಿ ಫೈನಾನ್ಸ್ ಸಿಬ್ಬಂದಿಯಿಂದ ಬಾಣಂತಿ ಸಮೇತ ಮನೆಯಿಂದ ಹೊರಕ್ಕೆ ಸೀಜ್ ಮಾಡಿದ ಹಿನ್ನೆಲೆಯಲ್ಲಿ ಫೈನಾನ್ಸ್ ಕಿರುಕುಳಕ್ಕೆ ನೊಂದು ಬಡಕುಟುಂಬ ಬಿಕ್ಕಿಕಣ್ಣೀರಿಟ್ಟಿದ್ದಾರೆ. National Girl Child Day 2025: ಇಂದು ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ’: ಇಲ್ಲಿದೆ ಇತಿಹಾಸ ಮತ್ತು ಮಹತ್ವ ಮೈಕ್ರೋ ಫೈನಾನ್ಸ್ ನವರಿಂದ … Continue reading ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಬಾಣಂತಿ ಮನೆ ಸೀಜ್ ಮಾಡಿದ ಫೈನಾನ್ಸ್ ದುರುಳರು!