ರಾಜ್ಯದ ಮತ್ತೊಬ್ಬ ಸಚಿವರ ತಲೆದಂಡವಾಗುತ್ತಾ!? ಕೃಷ್ಣ ಬೈರೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ!

ಬೆಂಗಳೂರು:- ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ರಾಜ್ಯಪಾಲರಿಗೆ ದೂರು ಕೊಡಲಾಗಿದೆ. ಈ ಮೂಲಕ ರಾಜ್ಯದ ಮತ್ತೊಬ್ಬ ಸಚಿವರ ತಲೆದಂಡವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಆಕೆ ನನ್ನ ಮರ್ಮಾಂಗಕ್ಕೆ ಕೈ ಹಾಕಿದಳು: 36ರ ಆಂಟಿ ಜೊತೆ 27ರ ಯುವ ವೈದ್ಯನ ಕುಚುಕುಚು! ಖಾಕಿ ತಲೆಕೆಡಿಸಿಕೊಂಡಿದ್ದೇಕೆ!? ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಗರಣಗಳ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ … Continue reading ರಾಜ್ಯದ ಮತ್ತೊಬ್ಬ ಸಚಿವರ ತಲೆದಂಡವಾಗುತ್ತಾ!? ಕೃಷ್ಣ ಬೈರೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ!