ಕರಾಚಿ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಮಂಕಿ ಪಾಕ್ಸ್ ಪ್ರಕರಣ ಪತ್ತೆ
ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ. ಜಿದ್ದಾದಿಂದ ಬಂದ PIA ವಿಮಾನವೊಂದರಲ್ಲಿ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಾಯಿಲೆಯ ಲಕ್ಷಣಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ಹೇಳಿರುವುದಾಗಿ ತಿಳಿಸಿದ್ದಾರೆ. ಮಂಕಿಪಾಕ್ಸ್ ಕಾಯಿಲೆ ಇರುವ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಹೆಚ್ಚುವರಿ ಪರೀಕ್ಷೆ ಮತ್ತು ಆರೈಕೆಗಾಗಿ ಸಿಂಧ್ ನ ಸರ್ಕಾರಿ ಆಸ್ಪತ್ರೆಯೊಂದರ ಪ್ರತ್ಯೇಕ ವಾರ್ಡ್‌ಗೆ ಕರೆದೊಯ್ಯಲಾಯಿತು. ಈ ವಾರದ ಆರಂಭದಲ್ಲಿ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಂಕಿ ಪಾಕ್ಸ್ ನ ಐದನೇ ಪ್ರಕರಣ ವರದಿಯಾಗಿತ್ತು … Continue reading ಕರಾಚಿ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಮಂಕಿ ಪಾಕ್ಸ್ ಪ್ರಕರಣ ಪತ್ತೆ
Copy and paste this URL into your WordPress site to embed
Copy and paste this code into your site to embed