ಟೀಮ್ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಕೇಳಿಬಂತು ಮತ್ತೊಂದು ಹೆಸರು..!

ಟೀಮ್ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಇನ್ನೊಂದು ಹೆಸರು ಎಂಟ್ರಿ ಆಗಿದೆ. Prahlad Joshi: ಪ್ರಜ್ವಲ್ ದೇಶ ಬಿಡುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ – ಪ್ರಹ್ಲಾದ್ ಜೋಶಿ ಟೀಮ್ ಇಂಡಿಯಾ ಕೋಚ್‌ ಸ್ಥಾನಕ್ಕೆ ಬಿಸಿಸಿಐ ಈಗಾಗಲೇ ಅರ್ಜಿಯನ್ನು ಆಹ್ವಾನಿಸಿದೆ. ಈ ಹಿನ್ನೆಲೆಯಲ್ಲಿ ಹಲವು ಆಟಗಾರರು ಈ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ಟೀಮ್ ಇಂಡಿಯಾದ ಕೋಚ್ ಸ್ಥಾನದ ಮೇಲೆ ದೇಶ ಹಾಗೂ ವಿದೇಶಿ ಆಟಗಾರರು ಕಣ್ಣು ನೆಟ್ಟಿದ್ದಾರೆ. ಈ ವೇಳೆ ಹೆಡ್ ಕೋಚ್‌ ಸ್ಥಾನಕ್ಕೆ ಚೆನ್ನೈ ಸೂಪರ್‌ … Continue reading ಟೀಮ್ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಕೇಳಿಬಂತು ಮತ್ತೊಂದು ಹೆಸರು..!