ಬಾಣಂತಿಯರಲ್ಲಿ ಮತ್ತೊಂದು ಸಮಸ್ಯೆ: ವೈದ್ಯರೇ ಗಾಬರಿ ಆಗುತ್ತಿರುವುದೇಕೆ? ಆತಂಕಕಾರಿ ಮಾಹಿತಿ ಇಲ್ಲಿದೆ!

ಬೆಂಗಳೂರು:- ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು ಪ್ರಕರಣ ರಾಜ್ಯದ ಜನತೆಯನ್ನೇ ಅಕ್ಷರಶಃ ಬೆಚ್ಚಿ ಬೀಳಿಸಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗೋಕು ಭಯ ಪಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಇದೀಗ ಮತ್ತೊಂದು ಆತಂಕ ಪಡುವ ಮಾಹಿತಿ ಹೊರ ಬಿದ್ದಿದೆ. ಇದೀಗ ಬಾಣಂತಿಯರಲ್ಲಿ ಕಾಣಿಸಿಕೊಳ್ಳುತ್ತಿರುವ ಹೊಸದೊಂದು ಸಮಸ್ಯೆ ಆರೋಗ್ಯ ಇಲಾಖೆಗೆ ಆತಂಕ ತಂದಿಟ್ಟಿದೆ. ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ನಿಯಂತ್ರಣಕ್ಕೆ ಪಾಲಿಕೆ ಹೊಸ ಪ್ಲಾನ್! ಇತ್ತೀಚೆಗೆ ಡಿಲಿವರಿಯಾಗುವ ಬಾಣಂತಿಯರ ಪೈಕಿ ಹೆಚ್ಚಿನವರಲ್ಲಿ ಅತಿಯಾದ ರಕ್ತಸ್ರಾವ ಕಾಣಿಸಿಕೊಳ್ಳಲು ಶುರುವಾಗಿದೆ. … Continue reading ಬಾಣಂತಿಯರಲ್ಲಿ ಮತ್ತೊಂದು ಸಮಸ್ಯೆ: ವೈದ್ಯರೇ ಗಾಬರಿ ಆಗುತ್ತಿರುವುದೇಕೆ? ಆತಂಕಕಾರಿ ಮಾಹಿತಿ ಇಲ್ಲಿದೆ!