ಮತ್ತೊಂದು ದಾಖಲೆ ಬರೆದ ಕಾಟೇರ ಸಿನಿಮಾ: 200 ಕೋಟಿ ರೂ.ಕ್ಲಬ್ ಸೇರಿದ ಪೋಸ್ಟರ್ ರಿಲೀಸ್!

ದರ್ಶನ್ ನಟನೆ ಕಾಟೇರ ಸಿನಿಮಾ ಮತ್ತೊಂದು ದಾಖಲೆ ಬರೆದಿದೆ. ಒಂದು ಕೋಟಿಗೂ ಅಧಿಕ ಟಿಕೆಟ್ ಮಾರಾಟವಾಗುವ ಮೂಲಕ 206 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಿಂದ (Box Office) ಕೊಳ್ಳೆ ಹೊಡೆದಿದೆ. 200 ಕೋಟಿ ರೂಪಾಯಿ ಕ್ಲಬ್ ಸೇರಿದ ಪೋಸ್ಟರ್ ಅನ್ನು ದರ್ಶನ್ ಅಭಿಮಾನಿಗಳು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ಸುದೀಪ್ ಮತ್ತೊಂದು ಸಂಭ್ರಮದ ಸುದ್ದಿ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ಕಾಟೇರ (Katera) ಸಿನಿಮಾವನ್ನು ಕಿಚ್ಚ ಸುದೀಪ್ (Sudeep) ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ನಿರ್ಮಾಪಕ ರಾಕ್ ಲೈನ್ … Continue reading ಮತ್ತೊಂದು ದಾಖಲೆ ಬರೆದ ಕಾಟೇರ ಸಿನಿಮಾ: 200 ಕೋಟಿ ರೂ.ಕ್ಲಬ್ ಸೇರಿದ ಪೋಸ್ಟರ್ ರಿಲೀಸ್!