ಮತ್ತೊಂದು ದರೋಡೆ ಪ್ರಕರಣ: ಮಂಗಳೂರಿನಲ್ಲಿ ಬಂದೂಕು ತೋರಿಸಿ ಹಾಡುಹಗಲೇ ಬ್ಯಾಂಕ್‌ ಲೂಟಿ!

ಮಂಗಳೂರು: ಬೀದರ್‌ನಲ್ಲಿ ಶೂಟೌಟ್ ಮಾಡಿ ಹಣ ದರೋಡೆ ಪ್ರಕರಣದ ಬೆನ್ನಲ್ಲೇ ಇದೀಗ ಬಂದೂಕು ತೋರಿಸಿ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಭಾರೀ ದರೋಡೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಇಂದು ಬೆಳಗ್ಗೆ ಹಾಡಹಗಲೇ ಐದು ಮಂದಿ ಆಗಂತುಕರ ತಂಡ ಈ ಕೃತ್ಯ ಎಸಗಿದೆ. ಫಿಯೆಟ್ ಕಾರಿನಲ್ಲಿ ಬಂದ ತಂಡ ಬಂದೂಕು ತೋರಿಸಿ ದರೋಡೆ ನಡೆಸಿದೆ. ಚಳಿಗಾಲ ಮಾತ್ರವಲ್ಲ, ಬೇಸಿಗೆಯಲ್ಲೂ ಹಿಮ್ಮಡಿ ಒಡೆಯುತ್ತಾ..? ಕಾರಣವೇನು..? ಪರಿಹಾರಗಳು ಇಲ್ಲಿದೆ ನೋಡಿ ಚಿನ್ನ, ಒಡವೆ, ನಗದುಗಳನ್ನು ಕಳವು ಮಾಡಿದ … Continue reading ಮತ್ತೊಂದು ದರೋಡೆ ಪ್ರಕರಣ: ಮಂಗಳೂರಿನಲ್ಲಿ ಬಂದೂಕು ತೋರಿಸಿ ಹಾಡುಹಗಲೇ ಬ್ಯಾಂಕ್‌ ಲೂಟಿ!