ಬೀದರ್‌ನಲ್ಲಿ ಮತ್ತೊಂದು ದರೋಡೆ ; ಹಾಡಹಗಲೇ ಮನೆಗೆ ನುಗ್ಗಿ ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ

ಬೀದರ್‌ :- ಬೀದರ್‌ನ ಎಸ್‌ಬಿಐ ಬ್ಯಾಂಕ್ ಎದುರು ನಡೆದ ದರೋಡೆ, ಶೂಟೌಟ್ ಪ್ರಕರಣ ಮರೆ ಮಾಚುವ ಮುನ್ನವೇ ಔರಾದ್ ತಾಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದಕ್ಕೆ ನುಗ್ಗಿದ ಖದೀಮರು ಒಂಟಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ೨೫ ಲಕ್ಷ ಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಕಲಬುರಗಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಶವವಾಗಿ ಪತ್ತೆ ಪ್ರೀತಿ ಓಂಕಾರ ಗಾದಗೆ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದಿದ್ದಾಗ ಮಧ್ಯಾಹ್ನ ವೇಳೆ … Continue reading ಬೀದರ್‌ನಲ್ಲಿ ಮತ್ತೊಂದು ದರೋಡೆ ; ಹಾಡಹಗಲೇ ಮನೆಗೆ ನುಗ್ಗಿ ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ