Facebook Twitter Instagram YouTube
    ಕನ್ನಡ English తెలుగు
    Tuesday, October 3
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಕರ್ನಾಟಕಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ

    AIN AuthorBy AIN AuthorSeptember 18, 2023
    Share
    Facebook Twitter LinkedIn Pinterest Email

    ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಲಾಗಿದೆ. ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ‌ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಇಂದು ಸಭೆ ನಡೆಸಲಾಯಿತು. ಸಭೆಯಲ್ಲಿ, ಎರಡು ರಾಜ್ಯಗಳನ್ನು ನಿಭಾಯಿಸಲು ಸಿಡಬ್ಲ್ಯೂಆರ್‌ಸಿ ಆದೇಶ ಪಾಲಿಸಬೇಕು.

     15 ದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಸಭೆ ಆರಂಭದ ವೇಳೆ, ನೀರಿಗಾಗಿ ತಮಿಳುನಾಡು ಪಟ್ಟು ತೀವ್ರಗೊಳಿಸಿತ್ತು. ನಿತ್ಯ 12,500 ಕ್ಯೂಸೆಕ್ ನೀರು ಹರಿಸಲು ಪಟ್ಟು ಹಿಡಿದಿತ್ತು. ಆದರೆ ನೀರು ನಿರ್ವಹಣಾ ಪ್ರಾಧಿಕಾರ, ಸಿಡಬ್ಲ್ಯೂಆರ್‌ಸಿ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ. ಪ್ರಾಧಿಕಾರದ ಆದೇಶ ತಮಿಳುನಾಡಿನ ಪರ ಬಂದಿದೆ. ಈ ಆದೇಶದಿಂದ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಮತ್ತೆ ಕಾವೇರಿ ಸಂಕಷ್ಟ ಎದುರಾಗಿದೆ. 

    Demo

    ಗಣೇಶನ ಪ್ರಿಯವಾದ ಸಿಹಿಗಡುಬು ಮಾಡೋದು ಹೇಗಂತೀರಾ? ಇಲ್ಲಿದೆ ವಿಧಾನ!

    ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು. ಕಾವೇರಿ ನೀರು ನಿಯಂತ್ರಣ ಸಮಿತಿ ಅಧ್ಯಕ್ಷ ವಿನೀತ್ ಗುಪ್ತಾ ಹಾಜರಿದ್ದರು. 24ನೇ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಜಲಸಂಪನ್ಮೂಲ ಕಾರ್ಯದರ್ಶಿ ಸಂದೀಪ್ ಸಸೇನಾ, ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಮಣಿಯನ್, ಕೇರಳದ ಅಧಿಕಾರಿಗಳೂ ಖುದ್ದು ಹಾಜರಿದ್ದರು. ಕರ್ನಾಟಕ ಮತ್ತು ಪುದುಚೇರಿಯ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು. ಸುಮಾರು 2 ಗಂಟೆಗಳ ಕಾಲ ಸಭೆ ನಡೆಯಿತು.

    Demo
    Share. Facebook Twitter LinkedIn Email WhatsApp

    Related Posts

    Anand Singh; ಬಿಜೆಪಿ ಪಕ್ಷ ಬಿಡುವ ಮಾತೇ ಇಲ್ಲ – ಆನಂದ್‌ ಸಿಂಗ್‌

    October 2, 2023

    ವಿಶ್ವವೇ ಭಾರತವನ್ನು ಹೊಗಳಿದರೆ ವಿಪಕ್ಷಕ್ಯಾಕೆ ಅಸೂಯೆ!? – PM ಮೋದಿ

    October 2, 2023

    ಶಿವಮೊಗ್ಗದಲ್ಲಿ ನಡೆದ ಗಲಭೆ ಕೇಸ್ ಸಮರ್ಥಿಸಿಕೊಂಡ ಗೃಹ ಸಚಿವರು

    October 2, 2023

    ಶಿವಮೊಗ್ಗದಲ್ಲಿ ಆಗುತ್ತಿರುವ ಬೆಳೆವಣಿಗೆಯಲ್ಲಿ ಬಿಜೆಪಿ ಕೈವಾಡ ಇದೆ – ಸಚಿವ ನಾಗೇಂದ್ರ

    October 2, 2023

    Ballari Breaking; ಬಳ್ಳಾರಿಯಲ್ಲಿ ಜರುಗಿದ ಸ್ವಚ್ಛತೆಯೇ ಸೇವೆ ಅಭಿಯಾನ ಕಾರ್ಯಕ್ರಮ

    October 2, 2023

    ಶಿವಮೊಗ್ಗದಲ್ಲಿ ಹಿಂದೂ ಮುಸ್ಲಿಂ ಗಲಾಟೆ ನಡೆದಿಲ್ಲ – ಸೂಲಿಬೆಲೆ ಹೊಸ ಬಾಂಬ್

    October 2, 2023

    KS Eshwarappa; ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯದ ಗುಲಾಮ ಆಗಿದೆ – ಕೆ ಎಸ್ ಈಶ್ವರಪ್ಪ

    October 2, 2023

    ಭಾರತೀಯ‌ ಕಿಸಾನ್ ಸಂಘ ದಿಂದ ಕುರುವಿಗೆರೆ ಗ್ರಾಮದಲ್ಲಿ ಬಲರಾಮ ಜಯಂತಿ ಆಚರಣೆ

    October 2, 2023

    ತಲೆಕೆಟ್ಟು ಹುಚ್ಚು ಹಿಡಿದು ಏನೇನೋ ಮಾತಾಡ್ತಾರೆ, ಅಂಥವರನ್ನು ದೂರ ಇಡಬೇಕು: ಕೊತ್ತೂರು ಮಂಜುನಾಥ್

    October 2, 2023

    Bihar Caste Census: ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ..!

    October 2, 2023

    R. Ashok: ಕಾಂಗ್ರೆಸ್ ವೋಟ್ ಆಧಾರಿತ ಪಕ್ಷ: ಆರ್​.ಆಶೋಕ್​

    October 2, 2023

    Shivamoga: ಪತ್ನಿ ಸಾವಿನಿಂದ ಮನನೊಂದು ಹೆಡ್​ ಕಾನ್ಸ್ʼ​ಟೇಬಲ್ ಆತ್ಮಹತ್ಯೆ..!

    October 2, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.