ಕಿರುತೆರೆ ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಲೈಗಿಂಕ ಕಿರುಕುಳ ಕೇಸ್ ದಾಖಲು!

ಬೆಂಗಳೂರು:- ಕಿರುತೆರೆ ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಲೈಗಿಂಕ ಕಿರುಕುಳ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಹಾಲ್‌ಮಾರ್ಕ್‌ಗೆ ಕೊಡುತ್ತಿದ್ದ ಆಭರಣಗಳಲ್ಲಿ ಚಿನ್ನ ಕಳ್ಳತನ ; ಇಬ್ಬರು ಖದೀಮರು ಪೊಲೀಸರ ಬಲೆಗೆ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ್ದಲ್ಲದೆ ಲೈಗಿಂಕ‌ ಕಿರುಕುಳ‌ ನೀಡಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಕಿರುತೆರೆ ನಟ ಚರಿತ್ ಬಾಲಪ್ಪ ಅಲಿಯಾಸ್ ಧ್ರುವಂತ್ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬ್ಲಾಕ್‌ಮೇಲ್ … Continue reading ಕಿರುತೆರೆ ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಲೈಗಿಂಕ ಕಿರುಕುಳ ಕೇಸ್ ದಾಖಲು!