ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಅಭ್ಯರ್ಥಿ ಪರ ಎಸ್.ಟಿ ಸೋಮಶೇಖರ್ ಬೆಂಬಲ!

ಬೆಂಗಳೂರು:  ಉತ್ತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಎಸ್.ಟಿ ಸೋಮಶೇಖರ್ (ST Somashekhar) ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. ರಾಜೀವ್ ಗೌಡ ಪರ ಮನೆಮನೆ ಹೋಗಿ ಮತ ಕೇಳೋದಾಗಿ ಘೋಷಿಸಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಬೆಂಬಲಿಗರ ಸಭೆ ನಡೆಸಿದ ಶಾಸಕ ಎಸ್. ಟಿ ಸೋಮಶೇಖರ್, ಈ ಘೋಷಣೆ ಮಾಡಿದ್ದಾರೆ. ಸಭೆ ಬಳಿಕ ಮಾತಾಡಿದ ಎಸ್ ಟಿ ಎಸ್‌, ಬಿಜೆಪಿಯಿಂದ (BJP) ಲೋಕಸಭೆ ಅಭ್ಯರ್ಥಿ ಘೋಷಣೆಯಾದರೂ, ಇದುವರೆಗೂ ಯಾರೊಬ್ಬರೂ ನನ್ನನ್ನ ಬೆಂಬಲ ಕೊಡಿ ಎಂದು ಕೇಳಿಲ್ಲ. ನನ್ನ ಕ್ಷೇತ್ರದಲ್ಲಿ 7-8 … Continue reading ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಅಭ್ಯರ್ಥಿ ಪರ ಎಸ್.ಟಿ ಸೋಮಶೇಖರ್ ಬೆಂಬಲ!