BREAKING NEWS: ಬಿಜೆಪಿಗೆ ಮತ್ತೊಂದು ಶಾಕ್: MLC ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಶಾಕ್​ ಎದುರಾಗಿದ್ದು, ವಿಧಾನ ಪರಿಷತ್​ ಸದಸ್ಯೆ ತೇಜಸ್ವಿನಿ ಗೌಡ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಫ್ರೀ ಟಿಕೆಟ್‌ ಎಂದು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳು: 4 ಲವ್ ಬರ್ಡ್ಸ್​ಗಳಿಗೆ ಬರೋಬ್ಬರಿ 444 ರೂ. ಏನ್‌ ಗುರು KSRTC ಮಹಿಮೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ತೇಜಸ್ವಿನಿ ಗೌಡ ಅವರು ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸಭಾಪತಿಗಳು ಇವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. … Continue reading BREAKING NEWS: ಬಿಜೆಪಿಗೆ ಮತ್ತೊಂದು ಶಾಕ್: MLC ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!