ಮದ್ಯ ಪ್ರಿಯರಿಗೆ ಮತ್ತೆ ಶಾಕ್: ಅಕ್ಟೋಬರ್ 1ರಿಂದಲೇ ಹೊಸ ದರ ಜಾರಿ

ಅ.1ರಿಂದ ಶಾಶ್ವತ ಖಾತೆ ಸಂಖ್ಯೆ (ಪಾನ್)ಗಾಗಿ ಅರ್ಜಿ ಸಲ್ಲಿಸುವಾಗ ಅಥವಾ ಆದಾಯ ತೆರಿಗೆ ರಿಟರ್ನ್‌ಗಳನ್ನು ಸಲ್ಲಿಸುವಾಗ ವ್ಯಕ್ತಿಗಳು ತಮ್ಮ ಆಧಾರ್ ನೋಂದಣಿ ಐಡಿಯನ್ನು ಬಳಸಲು ಅವಕಾಶವಿದೆ 2023ರ ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯನವರು ಐಎಂಎಲ್ ಮೇಲೆ ಶೇ.20 ಮತ್ತು ಬಿಯರ್ ಮೇಲೆ ಶೇ.10 ಅಬಕಾರಿ ಸುಂಕ ಹೆಚ್ಚಿಸಿದ್ದರು. ಈಗ ಮತ್ತೊಮ್ಮೆ ಬಿಯರ್ ಬೆಲೆ ಏರಿಕೆ ಬಗ್ಗೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಅಕ್ಟೊಬರ್ 1 ರಿಂದ ಬೆಲೆ … Continue reading ಮದ್ಯ ಪ್ರಿಯರಿಗೆ ಮತ್ತೆ ಶಾಕ್: ಅಕ್ಟೋಬರ್ 1ರಿಂದಲೇ ಹೊಸ ದರ ಜಾರಿ