ಬೆಂಗಳೂರು ಮಂದಿಗೆ ಮತ್ತೊಂದು ಶಾಕ್.. ಕಸ ವಿಲೇವಾರಿಗೂ ಕೊಡಬೇಕಿದೆ ಟ್ಯಾಕ್ಸ್!

ಬೆಂಗಳೂರು:- ಬೆಂಗಳೂರಿಗರ ಜೇಬಿಗೆ ಬಿಬಿಎಂಪಿ ಕಸದ ಹೆಸರಲ್ಲಿ ಕತ್ತರಿ ಹಾಕಲು ಹೊರಟಿದೆ. ಕೆಎಂಎಫ್​​ ಪ್ರತಿ ಪ್ಯಾಕೇಟಿನಲ್ಲಿ 50 ಎಂಎಲ್​​ ಹೆಚ್ಚುವರಿ ಹಾಲು ನೀಡಿ 2 ರೂಪಾಯಿ ಏರಿಕೆ ಮಾಡಿದೆ. ಇದು ಬೆಂಗಳೂರಿನ ಶ್ರೀಸಾಮಾನ್ಯರ ಕೈ ಸುಡುವಂತೆ ಮಾಡಿದೆ. ಇಂದು ಬೆಳ್ಳಂಬೆಳಗ್ಗೆ ಹಾಲು ಖರೀದಿಗೆ ನಂದಿನಿ ಬೂತ್‌ ಗೆ ಆಗಮಿಸಿದ ಜನರು ಬೆಲೆ ಏರಿದ್ದು ಕಂಡು ಅವಾಕ್ ಆದರೂ. ಇದು ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಾರಿ ಹಾಲಿನ ಬೆಲೆ ಏರಿಕೆಯಾಗಿದ್ದು, ಒಟ್ಟು 5 ರೂಪಾಯಿ ಏರಿಕೆಯಾಗಿದೆ. … Continue reading ಬೆಂಗಳೂರು ಮಂದಿಗೆ ಮತ್ತೊಂದು ಶಾಕ್.. ಕಸ ವಿಲೇವಾರಿಗೂ ಕೊಡಬೇಕಿದೆ ಟ್ಯಾಕ್ಸ್!